ಮಂಗಳವಾರ, ಜುಲೈ 8, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Duniya Vijay: ಎಸ್. ನಾರಾಯಣ್ ಹೊಸ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Bharathi Javalliby Bharathi Javalli
03/06/2024
in Majja Special
Reading Time: 1 min read
Duniya Vijay: ಎಸ್. ನಾರಾಯಣ್ ಹೊಸ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Duniya Vijay: ಸ್ಯಾಂಡಲ್‌ ವುಡ್‌ ಅಂಗಳದ ಹೆಸರಾಂತ ನಿರ್ದೇಶಕ ಎಸ್. ನಾರಾಯಣ್(S.Narayan) ಹೊಸ ಸಿನಿಮಾವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ ವುಡ್‌ ಸಲಗ ದುನಿಯಾ ವಿಜಯ್(Duniya Vijay) ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.  ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.

ದುನಿಯಾ ವಿಜಯ್(Duniya  Vijay) ಹಾಗೂ ಶ್ರೇಯಸ್ ಮಂಜು(Shreyas Manju) ಮುಖ್ಯ ಭೂಮಿಕೆಯ ಈ ಬೃಂದಾ ನಾಯಕಿಯಾಗಿ ಆಚರಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು  ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Vasishta Simha: ವಸಿಷ್ಠ ಸಿಂಹ ‘ಲವ್‌ ಲಿ’ ಗೆ ಡಿವೈನ್‌ ಸ್ಟಾರ್‌ ಸಾಥ್ – ಜೂ.14ಕ್ಕೆ ಸಿನಿಮಾ ಬಿಡುಗಡೆ

Vasishta Simha: ವಸಿಷ್ಠ ಸಿಂಹ 'ಲವ್‌ ಲಿ' ಗೆ ಡಿವೈನ್‌ ಸ್ಟಾರ್‌ ಸಾಥ್ - ಜೂ.14ಕ್ಕೆ ಸಿನಿಮಾ ಬಿಡುಗಡೆ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.