ಶನಿವಾರ, ಜುಲೈ 25, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

 “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಔಟ್… ಬೊಂಬಾಟ್ ಆಗಿದೆ ಪ್ರಜ್ವಲ್-ಯಶ ಜೋಡಿ !

Vishalakshi Pby Vishalakshi P
30/10/2023
in Majja Special
Reading Time: 2 mins read
 “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಔಟ್… ಬೊಂಬಾಟ್ ಆಗಿದೆ ಪ್ರಜ್ವಲ್-ಯಶ ಜೋಡಿ !

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ “she is in love” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.

 

View this post on Instagram

 

A post shared by CherryCreations (@cherrycreations_99)

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
‘ಟಗರು ಪಲ್ಯ’ ರಿಮೇಕ್ ಗೆ ಹೆಚ್ಚಾಯ್ತು ಬೇಡಿಕೆ! ಹೈದ್ರಾಬಾದ್ ಫ್ಯಾನ್ಸ್ ಜೊತೆ ಡಾಲಿ ಸಿನಿಮಾ ವೀಕ್ಷಣೆ

'ಟಗರು ಪಲ್ಯ' ರಿಮೇಕ್ ಗೆ ಹೆಚ್ಚಾಯ್ತು ಬೇಡಿಕೆ! ಹೈದ್ರಾಬಾದ್ ಫ್ಯಾನ್ಸ್ ಜೊತೆ ಡಾಲಿ ಸಿನಿಮಾ ವೀಕ್ಷಣೆ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.