ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಯುಗಳಗೀತೆ !

Vishalakshi Pby Vishalakshi P
08/11/2023
in Majja Special
Reading Time: 2 mins read
ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಯುಗಳಗೀತೆ !

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಅಚ್ಚಚ್ಚಚ್ಚು ಅಚ್ಚುಮೆಚ್ಚು” ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ. ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

View this post on Instagram

A post shared by Tanush Shivanna (@tanushshivanna)

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿ.ಲವ ನಿರ್ದೇಶಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ “Mr ನಟ್ವರ್ ಲಾಲ್” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ

ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.