Gowri Movie: ಇಂದ್ರಜಿತ್ ಲಂಕೇಶ್ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್- ಗೌರಿ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಕೆ
Gowri Movie: ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್(Samarjith Lankesh) ನಾಯಕನಾಗಿ ನಟಿಸಿರುವ ‘ಗೌರಿ’(Gowri) ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ ‘ಗೌರಿ’ ಚಿತ್ರದ...