Hagga Movie: ‘ಹಗ್ಗ’ ಟೀಸರ್ ರಿಲೀಸ್ ಮಾಡಿದ ಆರ್. ಚಂದ್ರು – ಹರ್ಷಿಕಾ ಪೂಣಚ್ಚ, ಅನು ಪ್ರಭಾಕರ್, ವೇಣು ನಟನೆಯ ಸಿನಿಮಾ
Hagga Movie: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ...