Kananjaru: ‘ಕಣಂಜಾರು’ ಸಿನಿಮಾ ಟೀಸರ್‌ಗೆ ಭಾರೀ ಮೆಚ್ಚುಗೆ – ಆರ್. ಬಾಲಚಂದ್ರ ನಿರ್ದೇಶನದ ಜೊತೆಗೆ ನಾಯಕನಾಗಿ ನಟಿಸಿರುವ ಚಿತ್ರ
Kananjaru: ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ(R. Balachandra) ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು”( Kananjaru) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಹಿಂದೆ ಚಿತ್ರದ ಮೋಷನ್...









