ವಿಜಯ್ ರಾಘವೇಂದ್ರ- ಸೋನುಗೌಡ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ‘ಮರೀಚಿ’ ಟ್ರೇಲರ್ ಅನಾವರಣ!
ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಜಯ್ ರಾಘವೇಂದ್ರ ಸದ್ಯ 'ಮರೀಚಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಟೀಸರ್ ಮೂಲಕ ಗಮನಸೆಳೆದಿದ್ದ ಈ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ....









