ಕನ್ನಡದಲ್ಲೂ ತೆರೆ ಕಾಣಲಿದೆ ಟೈಗರ್ ಶ್ರಾಫ್, ಕೃತಿ ಸನೂನ್ ‘ಗಣಪತ್’
ಟೈಗರ್ ಶ್ರಾಫ್, ಕೃತಿ ಸನೂನ್ ಮತ್ತು ಅಮಿತಾಭ್ ಬಚ್ಚನ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಗಣಪತ್’ನ ಟ್ರೇಲರ್ ಬಿಡುಗಡೆಯಾಗಿದೆ. ಬಾಲಿವುಡ್‍ನ ಖ್ಯಾತ ನಿರ್ಮಾಣ ಸಂಸ್ಥೆಯಾದ...
ಟೈಗರ್ ಶ್ರಾಫ್, ಕೃತಿ ಸನೂನ್ ಮತ್ತು ಅಮಿತಾಭ್ ಬಚ್ಚನ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಗಣಪತ್’ನ ಟ್ರೇಲರ್ ಬಿಡುಗಡೆಯಾಗಿದೆ. ಬಾಲಿವುಡ್‍ನ ಖ್ಯಾತ ನಿರ್ಮಾಣ ಸಂಸ್ಥೆಯಾದ...
ಲೋಕೇಶ್ ಕನಗರಾಜ್.... ಈ ಹೆಸರು ಸಿನಿದುನಿಯಾದಲ್ಲಿ ಸೃಷ್ಟಿಸಿರುವ ಸಂಚಲನ ಎಂತಹದ್ದು ಅನ್ನೋದು ಬಹುಷಃ ನಿಮ್ಮೆಲ್ಲರಿಗೂ ತಿಳಿದಿರುತ್ತೆ. ಇವತ್ತಿಗೆ ಈ ಹೆಸರು ಕೇಳಿದರೆ ಸೌತ್-ನಾರ್ತ್ ಸಿನಿದುನಿಯಾ ಮಾತ್ರವಲ್ಲ ಭಾರತೀಯ...
ಈ ಹಿಂದೆ ‘ಇಂಜಿನಿಯರ್ಸ್’ ಮತ್ತು ‘ಗಂಡುಲಿ’ ಎಂಬ ಸಿನಿಮಾಗಳನ್ನು ನಿರ್ದೇಶಿಸಿದ್ದ ವಿನಯ್ ರತ್ನಸಿದ್ದಿ ಈಗ ‘ಪ್ರೇಮಂ ಟುಟೂ’ ಎಂಬ ಮತ್ತೊಂದು ಪ್ರೇಮಕಥೆ ಹಿಡಿದುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ....
ಬಹುಭಾಷಾ ನಟಿ ಮಹಾಲಕ್ಷ್ಮಿ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ‘ಟಿಆರ್ಪಿ ರಾಮ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ‘ಟಿಆರ್ಪಿ ರಾಮ’ ಸಿನಿಮಾದ ಟ್ರೇಲರ್ ಅನಾವರಣಗೊಂಡಿದ್ದು, ಸದ್ಯ ಸಿನಿಮಾದ ಟ್ರೇಲರಿಗೆ ಉತ್ತಮ...
ಆರ್ಎಕ್ಸ್ 100 ಸಿನಿಮಾ ಬಳಿಕ ನಿರ್ದೇಶಕ ಅಜಯ್ ಭೂಪತಿ ಆ್ಯಕ್ಷನ್-ಕಟ್ ಹೇಳಿರುವ ಮಂಗಳವಾರಂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 17ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಎರಡನೇ...
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಸಿನಿಮಾ ಲವ್ ರೆಡ್ಡಿ... ಟೈಟಲ್ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆ ಜೊತೆಗೆ ಫ್ಯಾಮಿಲಿ ಎಮೋಷನಲ್ ಡ್ರಾಮಾ. ಈ ಸಿನಿಮಾ ಮೂಲಕ...
'ನಾನು ಕೋ ಕೋ ಕೋಳಿಕ್ಕೆ ರಂಗ...' ಬಹುಶಃ ಈ ಹಾಡನ್ನು ಕೇಳದವರೇ ಇಲ್ಲ. ಈ ಹಾಡು ಇಂದಿಗೂ ಎವರ್ ಗ್ರೀನ್. ಇಷ್ಟಕ್ಕೂ ಈ ಹಾಡಿನ ಬಗ್ಗೆ ಹೇಳೋಕೆ...
ನಟಿ ಸಂಗೀತ ಭಟ್ ಕಂ ಬ್ಯಾಕ್ ಸಿನಿಮಾ ಎಂದೇ ಹೇಳಲಾಗುತ್ತಿರುವ ‘ಕ್ಲಾಂತ’ ಸಿನಿಮಾ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಕ್ಲಾಂತ’...
ನಿಖಿಲ್ ಕುಮಾರ್ ಸಿನಿಮಾ ಶೂಟಿಂಗ್ ಸೆಟ್ ಗೆ ನಟ ಯುವರಾಜ್ ಕುಮಾರ್ ಭೇಟಿ ನೀಡಿದ್ದಾರೆ. ನಿಖಿಲ್ ಸದ್ಯ ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಲೈಕಾ...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಪಲ್ ಕಟ್’ ಸಿನಿಮಾದ ಟೀಸರ್ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ. ಇನ್ನೊಂದು ವಿಶೇಷವೆಂದರೆ,...
Powered by Media One Solutions.