ಹಸೆಮಣೆ ಏರಿದ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಜೋಡಿ;ವಿವಾಹ ಸಮಾರಂಭದಲ್ಲಿ ಚಿತ್ರರಂಗ, ರಾಜಕೀಯ ಗಣ್ಯರು ಭಾಗಿ!
ಕನ್ನಡ ಚಿತ್ರರಂಗದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಸತಿ ಪತಿಗಳಾಗಿ ವೈವಾಹಿಕ ಜೀವನಕ್ಕೆೆ ಕಾಲಿರಿಸಿದ್ದಾರೆ. ಕೊಡಗಿನ ವಿರಾಜಪೇಟೆಯ ಅಮ್ಮತ್ತಿ ಕೊಡವ...