ಮಗನಿಗಾಗಿ ಡೈರೆಕ್ಟರ್ ಹ್ಯಾಟ್ ತೊಡಲಿದ್ದಾರಂತೆ ಇಂದ್ರಜಿತ್ ಲಂಕೇಶ್! ಸಮರ್ಜಿತ್ ಜೊತೆ ಸಾನ್ಯಾ ಅಯ್ಯರ್ ಲಾಂಚ್?
ಸ್ಯಾಂಡಲ್‍ವುಡ್ ಅಂಗಳದಲ್ಲಿ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಹೆಸರು ಮಾಡಿರುವ ಇಂದ್ರಜಿತ್ ಲಂಕೇಶ್ ಅವರು ಈಗ ಮತ್ತೆ ಡೈರೆಕ್ಟರ್ ಕ್ಯಾಪ್ ತೊಡಲು ಸಜ್ಜಾಗಿದ್ದಾರಂತೆ. ವಿಶೇಷ ಅಂದರೆ ಈ ಭಾರಿ...