ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಡಾಲಿ ಧನಂಜಯ್  ‘ಟಗರು ಪಲ್ಯ’  ಸಿನಿಮಾಗೆ ದರ್ಶನ್ ಸಾಥ್

Vishalakshi Pby Vishalakshi P
13/10/2023
in Majja Special
Reading Time: 5 mins read
ಡಾಲಿ ಧನಂಜಯ್  ‘ಟಗರು ಪಲ್ಯ’  ಸಿನಿಮಾಗೆ ದರ್ಶನ್ ಸಾಥ್

ನಟರಾಕ್ಷಸ ಡಾಲಿ ಧನಂಜಯ್ ನಿರ್ಮಾಣದ ಮೂರನೇ ಸಿನಿಮಾ ‘ಟಗರು ಪಲ್ಯ’ ಬಿಡುಗಡೆ ದಿನಾಂಕ ನಿಗದಿಯಾಗಿದೆ. ನೆನಪಿರಲಿ ಪ್ರೇಮ್ ಪುತ್ರಿ ಹಾಗೂ ನಾಗಭೂಷಣ್ ನಾಯಕಿ ಹಾಗೂ ನಾಯಕನಾಗಿ ನಟಿಸಿರುವ ಚಿತ್ರ ಇದೇ ಅಕ್ಟೋಬರ್ ತಿಂಗಳ 27ಕ್ಕೆ ಬೆಳ್ಳಿತೆರೆಯಲ್ಲಿ ಬಿಡುಗಡೆಯಾಗಲಿದೆ.

 

View this post on Instagram

 

A post shared by Daali Pictures (@daalipictures)

‘ಟಗರು ಪಲ್ಯ’ ಸಿನಿಮಾದ ಟೀಸರ್ ಹಾಗೂ ಎರಡು ಹಾಡುಗಳು ಈಗಾಗಲೇ ಹಿಟ್ ಆಗಿದ್ದು, ಇದೀಗ ಚಿತ್ರತಂಡ ಟ್ರೇಲರ್ ಅನಾವರಣ ಮಾಡಲು ಚಿತ್ರತಂಡ ಸಜ್ಜಾಗಿದೆ. ಇದೇ 18ಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟಗರು ಪಲ್ಯ ಸಿನಿಮಾದ ಮೊದಲ ನೋಟ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಲಿದ್ದಾರೆ.

 

View this post on Instagram

 

A post shared by Daali Dhananjaya (@dhananjaya_ka)

ಡಾಲಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಡಾಲಿ ಧನಂಜಯ್ ನಿರ್ಮಿಸುತ್ತಿರುವ ‘ಟಗರು ಪಲ್ಯ’ ಸಿನಿಮಾಗೆ ಉಮೇಶ್ ಕೆ ಕೃಪ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಿಂದ ಹಲವು ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ‘ಟಗರು ಪಲ್ಯ’ ಮೂಲಕ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದು, ಎಲ್ಲರ ನಿರೀಕ್ಷೆ ಈಗ ಇವರ ಮೇಲಿದೆ.

 

View this post on Instagram

 

A post shared by Daali Dhananjaya (@dhananjaya_ka)

‘ಟಗರು ಪಲ್ಯ’ ಸಿನಿಮಾದಲ್ಲಿ ನಾಗಭೂಷಣ ಹಾಗೂ ಅಮೃತಾ ಪ್ರೇಮ್ ಜೊತೆಗೆ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ತಾರಾ ಬಳಗವೇ ಜೊತೆಯಾಗಿದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದು, ಎಸ್. ಕೆ. ರಾವ್ ಛಾಯಾಗ್ರಹಣ ಚಿತ್ರಕ್ಕಿದೆ. ಈಗಾಗಲೇ ಸಿನಿಮಾ ಪ್ರಚಾರ ಆರಂಭ ಆಗಿದ್ದು, ಪಕ್ಕಾ ಹಳ್ಳಿ ಸೊಗಡಿನ ಸಿನಿಮಾ ಅಕ್ಟೋಬರ್ 27ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಸೈಕಲ್ ಸವಾರಿ’ ಮೇಲೆ ಜವಾರಿ ಪ್ರೇಮಕಥೆ; ಮಿಠಾಯಿ‌ ಮಾರುವವನ ಮೇಲೊಂದು ಚಿತ್ರ!

ಸೈಕಲ್ ಸವಾರಿ' ಮೇಲೆ ಜವಾರಿ ಪ್ರೇಮಕಥೆ; ಮಿಠಾಯಿ‌ ಮಾರುವವನ ಮೇಲೊಂದು ಚಿತ್ರ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.