ಗುರುವಾರ, ಜೂನ್ 4, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

KRG Studios: ಮಲಯಾಳಂ ಚಿತ್ರ ನಿರ್ಮಾಣಕ್ಕೆ ಮುನ್ನುಡಿ ಬರೆದ ಕೆಆರ್‌ಜಿ ಸ್ಟುಡಿಯೋಸ್ – ‘ಪಡಕ್ಕಳಂ’ ಚಿತ್ರಕ್ಕೆ ಕೊಚ್ಚಿಯಲ್ಲಿ ಮುಹೂರ್ತ‌

Bharathi Javalliby Bharathi Javalli
15/07/2024
in Majja Special
Reading Time: 1 min read
KRG Studios: ಮಲಯಾಳಂ ಚಿತ್ರ ನಿರ್ಮಾಣಕ್ಕೆ ಮುನ್ನುಡಿ ಬರೆದ ಕೆಆರ್‌ಜಿ ಸ್ಟುಡಿಯೋಸ್ – ‘ಪಡಕ್ಕಳಂ’ ಚಿತ್ರಕ್ಕೆ ಕೊಚ್ಚಿಯಲ್ಲಿ ಮುಹೂರ್ತ‌

KRG Studios: ಕೆ.ಆರ್.ಜಿ. ಸ್ಟುಡಿಯೋಸ್(KRG Studios) ಮತ್ತು ಫ್ರೈಡೇ ಫಿಲಂ ಹೌಸ್ ನ ಪ್ರಥಮ ಸಹಯೋಗ ಮತ್ತು ಕೆ.ಆರ್.ಜಿ. ಬ್ಯಾನರ್‌ನ ಮೊದಲ ಮಲಯಾಳಂ ಚಿತ್ರ ‘ಪಡಕ್ಕಳಂ’(Padakkalam) ಚಿತ್ರಕ್ಕೆ ಮುಹೂರ್ತದ ಮೂಲಕ ಚಾಲನೆ ಸಿಕ್ಕಿದೆ. ಚಿತ್ರ ತಂಡ ಇಂದು ಕೊಚ್ಚಿಯಲ್ಲಿ ಮುಹೂರ್ತದ ಮೂಲಕ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಅಧಿಕೃತವಾಗಿ ಆರಂಭಿಸಿದೆ.

‘ಪಡಕ್ಕಳಂ’(Padakkalam) ಒಂದು ಹಾಸ್ಯಭರಿತ ಫ್ಯಾಂಟಸಿಯ ಚಿತ್ರವಾಗಿದ್ದು, ಚಿತ್ರವನ್ನು ಮನು ಸ್ವರಾಜ್ ನಿರ್ದೇಶಿಸುತ್ತಾರೆ. ಈ ಚಿತ್ರ ಅವರ ಮೊದಲ ಪ್ರಯತ್ನವಾಗಿದ್ದು, ಇದನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಖ್ಯಾತ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು  ಫ್ರೈಡೇ ಫಿಲಂ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Hagga Movie: ‘ಹಗ್ಗ’ ಟೀಸರ್ ರಿಲೀಸ್‌ ಮಾಡಿದ ಆರ್. ಚಂದ್ರು – ಹರ್ಷಿಕಾ ಪೂಣಚ್ಚ, ಅನು ಪ್ರಭಾಕರ್‌, ವೇಣು ನಟನೆಯ ಸಿನಿಮಾ

Hagga Movie: 'ಹಗ್ಗ' ಟೀಸರ್ ರಿಲೀಸ್‌ ಮಾಡಿದ ಆರ್. ಚಂದ್ರು - ಹರ್ಷಿಕಾ ಪೂಣಚ್ಚ, ಅನು ಪ್ರಭಾಕರ್‌, ವೇಣು ನಟನೆಯ ಸಿನಿಮಾ

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.