ಬುಧವಾರ, ಜುಲೈ 2, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಮಾಜರ್ ಚಿತ್ರದ ಹಾಡುಗಳ ಲೋಕಾರ್ಪಣೆ ಮಾಡಿದ ಸಚಿವ ಕೆ. ಗೋಪಾಲಯ್ಯ

Vishalakshi Pby Vishalakshi P
06/04/2023
in Majja Special
Reading Time: 1 min read
ಮಾಜರ್ ಚಿತ್ರದ ಹಾಡುಗಳ ಲೋಕಾರ್ಪಣೆ ಮಾಡಿದ ಸಚಿವ ಕೆ. ಗೋಪಾಲಯ್ಯ

Minister K. who released the songs of Mazar. Gopalaya

ಮಾಜರ್ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಸಚಿವ ಕೆ‌.ಗೋಪಾಲಯ್ಯ ಚಿತ್ರದ ಹಾಡುಗಳನ್ನ ಬಿಡುಗಡೆ ಗೊಳಿಸಿ, ಚಿತ್ರತಂಡಕ್ಕೆ ಶುಭ ಕೋರಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಾಯಕ ನಟ ಶ್ರೀನಗರ ಕಿಟ್ಟಿ, ರಾಜಕೀಯ ಮುಖಂಡರಾದ ಜಯರಾಮ್ ಮುಂತಾದ ಗಣ್ಯರು ಆಗಮಿಸಿ, ಹಾಡುಗಳನ್ನ ಮೆಚ್ಚಿ, ತಂಡಕ್ಕೆ ಶುಭ ಹಾರೈಸಿದರು

ಇದುವರೆಗೆ ಸಾಕಷ್ಟು ಹಾಡುಗಳನ್ನ ರಚಿಸಿ ಸಿನಿಪ್ರಿಯರ ಗಮನ ಸೆಳೆದಿರುವ ಲೋಕಲ್ ಲೋಕಿ ಮಾಜರ್ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಮೂರು ಹಾಡುಗಳಿದ್ದು ಎಲ್ಲಾ ಹಾಡುಗಳನ್ನ ತಾವೇ ರಚಿಸಿರುವುದಾಗಿ ತಿಳಿಸಿದ್ರು.ವಹುಚ್ಚ ವೆಂಕಟ್, ಸಂತೋಷ್ ವೆಂಕಿ, ಶಶಾಂಕ್ ಶೇಷಗಿರಿ ಹಾಡಿಗೆ ಧ್ವನಿ ನೀಡಿದ್ರೆ, ಎ.ಟಿ.ರವೀಶ್ ಸಂಗೀತ ನಿರ್ದೇಶನ ಮಾಡಿದ್ದು, ರಾಜೇಶ್ ರಾಮನಾಥ್ ಹಿನ್ನೆಲೆ ಸಂಗೀತವನ್ನ ನೀಡಿದ್ದಾರೆ.

ಮುರುಗನಂಥನ್ ಮಾಜರ್ ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡುವ ಮೂಲಕ ನಿರ್ಮಾಣದ ಜವಬ್ದಾರಿ ಹೊತ್ತಿದ್ದಾರೆ.ಉಗ್ರಂ ರವಿ, ಅರ್ಜುನ್, ರಂಜಿತ್ ಪ್ರಿನ್ಸ್ ತಾರಗಣದಲ್ಲಿದ್ದಾರೆ. ನೃತ್ಯ ನಿರ್ದೇಶವನ್ನ ಸೈ ಗೀತ, ವಾಸ್ತು ನಾಗ ಮಾಡಿದ್ದು,ಇವರೆಲ್ಲರೂ ತಮ್ಮ ತಮ್ಮ ಅನುಭವವನ್ನ ಹಂಚಿಕೊಂಡ್ರು.

ನಿರ್ದೇಶಕರೇ ಹೇಳುವಂತೆ ಅನಾದಿಕಾಲದಿಂದಲೂ ಹೆಣ್ಣಿನ ಶೋಷಣೆ ನಡೆಯುತ್ತಲೇ ಇದೆ. ಆದರೆ ತಪಿತಸ್ಥರಿಗೆ ನೀಡುವ ಶಿಕ್ಷೆ ಬಹಳ ಕಡಿಮೆ. ಹೆಣ್ಣನ್ನು ಶೋಷಣೆ ಮಾಡಿದವರಿಗೆ ಯಾವ ರೀತಿ ಶಿಕ್ಷೆ ನೀಡಬೇಕೆಂದು ಈ ಚಿತ್ರದಲ್ಲಿ ತೋರಿಸಿದ್ದೇವೆ. ಬರೀ ಇಷ್ಟೇ ಅಲ್ಲ. ಲವ್ ಸ್ಟೋರಿ ಕೂಡ ನಮ್ಮ ಚಿತ್ರದಲ್ಲಿದೆ ಎಂದು, ಚಿತ್ರದ ಕಥಾ ಹಂದರದ ಬಗ್ಗೆ ಇದ್ದ ಕ್ಯೂ ರಿಯಾ ಸಿಟಿಗೆ ಉತ್ತರಿಸಿದ್ರು.

ಒಟ್ನಲ್ಲಿ ಸಧ್ಯ ನಮ್ಮ ನಡುವೆಯೇ ತಲೆದೂರಿರುವ ಪಿಡುಗೇಂದೇ ಹೇಳಬಹುದಾದ ಹೆಣ್ಷಿನ ಶೋಷಣೆಯವ ಕುರಿತಂತೆ ಮಾಜರ್ ಚಿತ್ರ ತಯಾರಾಗಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನು ನಿರ್ದೇಶಕ ಲೋಕಲ್ ಲೋಕಿ ಕೊಟ್ಟಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ರಾಕಿ ಬಾಯ್ ಜೊತೆ ಸಿನೆಮಾ ಮಾಡ್ತಾರ ನಿರ್ಮಾಪಕ ದಿಲ್ ರಾಜು!?

ರಾಕಿ ಬಾಯ್ ಜೊತೆ ಸಿನೆಮಾ ಮಾಡ್ತಾರ ನಿರ್ಮಾಪಕ ದಿಲ್ ರಾಜು!?

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.