ಮಂಗಳವಾರ, ಜುಲೈ 1, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Ramesh Reddy: ರಮೇಶ್ ರೆಡ್ಡಿ ನಿರ್ಮಾಣದ ಬಾಲಿವುಡ್‌ ಚಿತ್ರ ‘ಘುಸ್ಪೈಥಿಯಾ’ ಟ್ರೇಲರ್ ರಿಲೀಸ್-‌ ಆಗಸ್ಟ್ 9ರಂದು ಸಿನಿಮಾ ರಿಲೀಸ್..!

Bharathi Javalliby Bharathi Javalli
29/07/2024
in Majja Special
Reading Time: 1 min read
Ramesh Reddy: ರಮೇಶ್ ರೆಡ್ಡಿ ನಿರ್ಮಾಣದ ಬಾಲಿವುಡ್‌ ಚಿತ್ರ ‘ಘುಸ್ಪೈಥಿಯಾ’ ಟ್ರೇಲರ್ ರಿಲೀಸ್-‌ ಆಗಸ್ಟ್ 9ರಂದು ಸಿನಿಮಾ ರಿಲೀಸ್..!

Ramesh Reddy: ಸ್ಯಾಂಡಲ್​ವುಡ್​ನಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ (Galipata2) ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ(Ramesh Reddy) ಅವರು ಬಾಲಿವುಡ್ ನಲ್ಲಿ ‘ಘುಸ್ಪೈಥಿಯಾ’(GHUSPAITHIYA) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ. ಆಗಸ್ಟ್ 9 ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Ananth Nag: ಇದು ಎಂಥಾ ಲೋಕವಯ್ಯ ಸಿನಿಮಾಗೆ ಅನಂತ್ ನಾಗ್ ಸಾಥ್ – ಆ.9ಕ್ಕೆ ತೆರೆಗೆ ಬರಲಿದೆ ಚಿತ್ರ..!

Ananth Nag: ಇದು ಎಂಥಾ ಲೋಕವಯ್ಯ ಸಿನಿಮಾಗೆ ಅನಂತ್ ನಾಗ್ ಸಾಥ್ - ಆ.9ಕ್ಕೆ ತೆರೆಗೆ ಬರಲಿದೆ ಚಿತ್ರ..!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.