ಶನಿವಾರ, ಜುಲೈ 18, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

’ಆರ್‌ಎಕ್ಸ್‌ 100’ ಖ್ಯಾತಿಯ ನಿರ್ದೇಶಕರ ‘ಮಂಗಳವಾರಂ’ ಕನ್ನಡದಲ್ಲೂ ರಿಲೀಸ್

Vishalakshi Pby Vishalakshi P
01/10/2023
in Majja Special
Reading Time: 1 min read
’ಆರ್‌ಎಕ್ಸ್‌ 100’ ಖ್ಯಾತಿಯ ನಿರ್ದೇಶಕರ ‘ಮಂಗಳವಾರಂ’ ಕನ್ನಡದಲ್ಲೂ ರಿಲೀಸ್

‘ಆರ್​ ಎಕ್ಸ್ 100’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ನಿರ್ದೇಶಕ ಅಜಯ್​ ಭೂಪತಿ ಪ್ಯಾನ್ ಇಂಡಿಯಾ ಸಿನಿಮಾ ‘ಮಂಗಳವಾರಂ’ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ‘ಮುದ್ರಾ ಮೀಡಿಯಾ ವರ್ಕ್ಸ್​‘ ಹಾಗೂ ಅಜಯ್​ ಭೂಪತಿ ಅವರ ‘ಎ ಕ್ರಿಯೇಟಿವ್​ ವರ್ಕ್ಸ್​‘ ಜಂಟಿಯಾಗಿ ನಿರ್ಮಿಸುತ್ತಿವೆ.

‘ಮಂಗಳವಾರಂ’ ರಸ್ಟ್ರಿಕ್ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್, ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ‘ಮಂಗಳವಾರಂ’ ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಛಾಯಾಗ್ರಹಣ, ರಘು ಕುಲಕರ್ಣಿ ಕಲಾ ನಿರ್ದೇಶನವಿದೆ.

ಇದುವರೆಗೂ ನಿರ್ದೇಶಕರಾಗಿದ್ದ ಅಜಯ್​ ಭೂಪತಿ, ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ‘ಮಂಗಳವಾರಂ’ ಸಿನಿಮಾ ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
’ಅಮರಾವತಿ ಪೊಲೀಸ್ ಸ್ಟೇಷನ್’ನಲ್ಲಿ ಧರ್ಮ ಕೀರ್ತಿರಾಜ್!

’ಅಮರಾವತಿ ಪೊಲೀಸ್ ಸ್ಟೇಷನ್’ನಲ್ಲಿ ಧರ್ಮ ಕೀರ್ತಿರಾಜ್!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.