ಶುಕ್ರವಾರ, ಜುಲೈ 24, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ದೊಡ್ಡ ಮೊತ್ತಕ್ಕೆ ಮಾರಾಟವಾದ ‘ಅನ್ಲಾಕ್ ರಾಘವ’ ಆಡಿಯೋ ರೈಟ್ಸ್

Vishalakshi Pby Vishalakshi P
04/10/2023
in Majja Special
Reading Time: 1 min read
ದೊಡ್ಡ ಮೊತ್ತಕ್ಕೆ ಮಾರಾಟವಾದ ‘ಅನ್ಲಾಕ್ ರಾಘವ’ ಆಡಿಯೋ ರೈಟ್ಸ್

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಇತ್ತೀಚಿನ ದಿನಗಳಲ್ಲಿ ಒಂದಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್ಲಾಕ್ ರಾಘವ’ ಸಿನಿಮಾ ಕೂಡ ಒಂದು. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ‘ಅನ್ಲಾಕ್ ರಾಘವ’ ಚಿತ್ರತಂಡದ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, ‘ಅನ್ಲಾಕ್ ರಾಘವ’ ಚಿತ್ರದ ಆಡಿಯೋ ರೈಟ್ಸ್ ‘ಎ2 ಮ್ಯೂಸಿಕ್’ ಸಂಸ್ಥೆಗೆ ದೊಡ್ಡ ಮೊತ್ತಕ್ಕೆ ಹೊಸ ಮಾರಾಟವಾಗಿದೆ ವಿಶೇಷ. ಹೊಸ ನಾಯಕ ನಟನ ಸಿನಿಮಾಕ್ಕೆ ಇದು ದಾಖಲೆ ಮೊತ್ತ ಎಂದಷ್ಟೇ ಹೇಳಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ಚಿತ್ರತಂಡವಾಗಲಿ ಅಥವಾ ಎ2 ಮ್ಯೂಸಿಕ್ ಕಂಪೆನಿಯಾಗಲಿ ಬಹಿರಂಗಪಡಿಸಿಲ್ಲ.

‘ಅನ್ಲಾಕ್ ರಾಘವ’ ಚಿತ್ರವನ್ನು ‘ಮಯೂರ ಮೋಷನ್ ಪಿಕ್ಚರ್ಸ್’ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕ ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ‘ಅನ್ಲಾಕ್ ರಾಘವ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ನಿರ್ದೇಶನದ ಜೊತೆಗೆ ನಟನೆಗಿಳಿದ `ರಾಮಾ ರಾಮಾ ರೇ’ ಸತ್ಯಪ್ರಕಾಶ್‌

ನಿರ್ದೇಶನದ ಜೊತೆಗೆ ನಟನೆಗಿಳಿದ `ರಾಮಾ ರಾಮಾ ರೇ’ ಸತ್ಯಪ್ರಕಾಶ್‌

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.