ಶನಿವಾರ, ಜುಲೈ 5, 2025
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

Vijay Raghavendra:  ವಿಜಯ್‌ ರಾಘವೇಂದ್ರ ನಟನೆಯ ‘ಗ್ರೇ ಗೇಮ್ಸ್’ ಚಿತ್ರಕ್ಕೆ 25 ದಿನದ ಸಂತಸ – ಚಿತ್ರತಂಡದ ಸಂಭ್ರಮ

Bharathi Javalliby Bharathi Javalli
04/06/2024
in Majja Special
Reading Time: 1 min read
Vijay Raghavendra:  ವಿಜಯ್‌ ರಾಘವೇಂದ್ರ ನಟನೆಯ ‘ಗ್ರೇ ಗೇಮ್ಸ್’ ಚಿತ್ರಕ್ಕೆ 25 ದಿನದ ಸಂತಸ –  ಚಿತ್ರತಂಡದ ಸಂಭ್ರಮ

Vijay Raghavendra: ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ(Vijay Raghavendra) ನಟಿಸಿರುವ ‘ಗ್ರೇ ಗೇಮ್ಸ್’(Grey Games) ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ಸಂದರ್ಭವನ್ನು ಚಿತ್ರತಂಡ ಸಂಭ್ರಮಿಸಿತ್ತು. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು‌.

ನಿರ್ದೇಶಕ ಗಂಗಾಧರ್ ಸಾಲಿಮಠ ಮಾತನಾಡಿ ಇಂದಿಗೂ ನಮ್ಮ ಚಿತ್ರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ 26 ಚಿತ್ರಮಂದಿರಗಳಲ್ಲಿ  ಪ್ರದರ್ಶನ ಕಾಣುತ್ತಿದೆ‌. ನಾವು ಏನೇ ಪ್ರಚಾರ ಮಾಡಿದರು, ಜನರ ಬಾಯಿಯಿಂದ ನಮ್ಮ ಚಿತ್ರದ ಬಗ್ಗೆ ಬರುವ ಅಭಿಪ್ರಾಯವೇ ಅಂತಿಮ. ಅವರು ನಮ್ಮ ಚಿತ್ರದ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೇಳುತ್ತಿರುವುದರಿಂದ ನಮ್ಮ ಚಿತ್ರ ಇಪ್ಪತ್ತೈದು ದಿನಗಳವರೆಗೂ ಪ್ರದರ್ಶನ ಕಾಣಲು ಸಾಧ್ಯವಾಗುತ್ತಿದೆ. ಚಿತ್ರದ ಗೆಲುವನ್ನು ಸಾಧ್ಯವಾಗಿಸಿದ ಪ್ರೇಕ್ಷಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಎಂದರು. ಸಿನಿಮಾ ಮಾಡುವುದು ನನ್ನ ಕನಸ್ಸಾಗಿತ್ತು. ಅದು ನನಸ್ಸಾಗಿದೆ. ಚಿತ್ರ ಇಪ್ಪತ್ತೈದನೇ ದಿನದ ಹತ್ತಿರ ಬಂದಿರುವುದು ಮತ್ತಷ್ಟು ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದರು ನಿರ್ಮಾಪಕ ಆನಂದ್ ಮುಗದ್.

ನನಗೆ ಮುಹೂರ್ತ ಹಾಗೂ ಬಿಡುಗಡೆಗೆ ಮುಂಚಿನ ಕಾರ್ಯಕ್ರಮಗಳಲ್ಲಿ ಮಾತನಾಡಬೇಕಾದರೆ, ಚಿತ್ರ ತೆರೆಕಂಡು ಎರಡುವಾರಗಳು ಪ್ರದರ್ಶನ ಕಂಡ ಮೇಲೆ ಮಾತನಾಡಿದರೆ ಹೆಚ್ಚು ವಿಷಯ ಇರುತ್ತದೆ ಅನಿಸುತ್ತಿತ್ತು. ಆ ಸಂದರ್ಭ ಈಗ ಬಂದಿದೆ. “ಗ್ರೇ ಗೇಮ್ಸ್” ಅನ್ನು ಜನ ಮೆಚ್ಚಿಕೊಂಡಿದ್ದಾರೆ ಎಂದು ನಟ ವಿಜಯ ರಾಘವೇಂದ್ರ(Vijay Raghavendra) ತಿಳಿಸಿದರು.

ನನ್ನ ಮಾವ ವಿಜಯ್ ರಾಘವೇಂದ್ರ(Vijay Raghavendra) ಅವರಿಂದ ನನಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ದೊರೆಯಿತು. ನಿರ್ದೇಶಕರು ನಟನೆ ಹೇಳಿಕೊಟ್ಟರು. ನಿರ್ಮಾಪಕರು ಅವಕಾಶ ನೀಡಿದರು ಈ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು ನವ ನಟ ಜೈ. ನಟಿ ಭಾವನ ರಾವ್(Bhavana Rao) ಸಹ ಚಿತ್ರದ ಯಶಸ್ಸಿನ ಖುಷಿಯನ್ನು ಹಂಚಿಕೊಂಡರು. ಕಾರ್ಯಕಾರಿ ನಿರ್ಮಾಪಕ ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
Vinodh Prabhakar: ವಿನೋದ್-ಸೋನಲ್ ಪ್ರೇಮಗೀತೆ: ‘ಮಾದೇವ’ನ ಮೊದಲ ಹಾಡು ರಿಲೀಸ್

Vinodh Prabhakar: ವಿನೋದ್-ಸೋನಲ್ ಪ್ರೇಮಗೀತೆ: ‘ಮಾದೇವ’ನ ಮೊದಲ ಹಾಡು ರಿಲೀಸ್

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.