ಶನಿವಾರ, ಜುಲೈ 18, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

’ಆಪಲ್ ಕಟ್’ ಟೀಸರ್ ಗೆ ಯೋಗರಾಜ್ ಭಟ್ ಧ್ವನಿ

Vishalakshi Pby Vishalakshi P
09/10/2023
in Majja Special
Reading Time: 2 mins read
’ಆಪಲ್ ಕಟ್’ ಟೀಸರ್ ಗೆ ಯೋಗರಾಜ್ ಭಟ್ ಧ್ವನಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಪಲ್ ಕಟ್’ ಸಿನಿಮಾದ ಟೀಸರ್ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ. ಇನ್ನೊಂದು ವಿಶೇಷವೆಂದರೆ, ಈ ಸಿನಿಮಾದ ಟೀಸರಿಗೆ ಕನ್ನಡದ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ.

 

 

View this post on Instagram

 

A post shared by 𝐒 𝐇 𝐔 𝐁 𝐇 𝐀 𝐌 _ ˢᵃʳᵍᵃʳ (@shubham_official_89)

‘ಸಾನ್ವಿ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಶಿಲ್ಪ ಪ್ರಸನ್ನ ನಿರ್ಮಾಣ ಮಾಡಿರುವ ‘ಆಪಲ್ ಕಟ್’ ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿದ ಸಿನಿಮಾವಾಗಿದ್ದು, ನವ ನಿರ್ದೇಶಕಿ ಸಿಂಧು ಗೌಡ ಮೊದಲ ಬಾರಿಗೆ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸೂರ್ಯ ಗೌಡ ನಾಯಕನಾಗಿ ನಟಿಸಿರುವ ‘ಆಪಲ್ ಕಟ್’ ಚಿತ್ರಕ್ಕೆ ಅಶ್ವಿನಿ ಪೋಲೆಪಲ್ಲಿ ನಾಯಕಿಯಾಗಿದ್ದಾರೆ. ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ಚಿತ್ರಕ್ಕೆ ರಾಜೇಶ್ ಗೌಡ ಛಾಯಾಗ್ರಹಣ, ಸುಚೇಂದ್ರ ಎನ್. ಮೂರ್ತಿ ಸಂಕಲನವಿದೆ.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಯುವರಾಜ್ ಕುಮಾರ್ ಮೀಟ್ಸ್ ಯುವರಾಜ!

ಯುವರಾಜ್ ಕುಮಾರ್ ಮೀಟ್ಸ್ ಯುವರಾಜ!

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.