ಶನಿವಾರ, ಜುಲೈ 18, 2026
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle
No Result
View All Result
Its Majja
  • Home
  • Majja Special
  • Entertainment
  • Lifestyle

ಸೈಕಲ್ ಸವಾರಿ’ ಮೇಲೆ ಜವಾರಿ ಪ್ರೇಮಕಥೆ; ಮಿಠಾಯಿ‌ ಮಾರುವವನ ಮೇಲೊಂದು ಚಿತ್ರ!

Vishalakshi Pby Vishalakshi P
13/10/2023
in Majja Special
Reading Time: 1 min read
ಸೈಕಲ್ ಸವಾರಿ’ ಮೇಲೆ ಜವಾರಿ ಪ್ರೇಮಕಥೆ; ಮಿಠಾಯಿ‌ ಮಾರುವವನ ಮೇಲೊಂದು ಚಿತ್ರ!

ಹಳ್ಳಿಯಲ್ಲಿ ಮಿಠಾಯಿ ಮಾರಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬನನ್ನು ಶ್ರೀಮಂತ ಮನೆತನದ ಯುವತಿಯು ಪ್ರೀತಿಸಿದಾಗ ಏನಾಗಬಹುದು ಎಂಬುದನ್ನು ‘ಸೈಕಲ್ ಸವಾರಿ’ ಚಿತ್ರದ ಮೂಲಕ ನಿರ್ದೇಶಕ ದೇವು ಕೆ‌.ಅಂಬಿಗ ಅವರು ಹೇಳಹೊರಟಿದ್ದಾರೆ. ‘ಕಲಾರಂಗ್ ಫಿಲಂ ಸ್ಟುಡಿಯೋ ಅಂಡ್ ಪ್ರೊಡಕ್ಷನ್ಸ್’ ವತಿಯಿಂದ ಸುರೇಶ್ ಶಿವೂರ ಹಾಗೂ ಲೋಕೇಶ್ ಸವದಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಂಪೂರ್ಣ ಉತ್ತರ ಕರ್ನಾಟಕ ಸೊಗಡಿನ ಭಾಷೆ, ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನಿರ್ದೇಶಕ‌ ದೇವು ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಬಿಜಾಪುರದ ದೀಕ್ಷಾ ಬೀಸೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರೋಹನ್ ಎಸ್. ದೇಸಾಯಿ ಅವರು ಸಂಗೀತದ ಜೊತೆಗೆ ಕ್ಯಾಮೆರಾ ವರ್ಕ್, ಡಿ.ಐ. ಕೆಲಸವನ್ನೂ ಸಹ ನಿರ್ವಹಿಸಿದ್ದಾರೆ. ನ.3 ರಂದು ಬಿಡುಗಡೆಯಾಗಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ನಾನು ಊರಲ್ಲಿ ಬಾಂಬೆ ಮಿಠಾಯಿ‌ ಮಾರುವ ಬಸು ಎಂಬ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಕಂ ನಾಯಕ ನಟ ದೇವು, ‘ಸಾಹುಕಾರ್ ಮ‌ನೆಯ ಹುಡುಗಿ ಈತನ ಹಿಂದೆ ಬಿದ್ದು‌ ಲವ್ ಮಾಡಿದಾಗ ಏನಾಗುತ್ತದೆ ಎನ್ನುವುದೇ ಈ ಸಿನಿಮಾ’ ಎಂದು ಕಥೆಯ ಒಂದೆಳೆ ಬಿಚ್ಚಿಟ್ಟರು.

Latest Post

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!
Lifestyle

interesting facts: ತೂಕ ಹೆಚ್ಚಾದ್ರೆ ಚಿಂತೆ ಬಿಡಿ; ಬಂದಿದೆ ಸ್ಲಿಮ್ ಆಗಿಸೋ ಕನ್ನಡಿ!

01/05/2025
rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?
Majja Special

rice pulling scam: ಸಿಡಿಲು ಬಡಿದ ಲೋಹದ ಪಾತ್ರೆಗೆ ಅಂಥಾ ಶಕ್ತಿಯಿರುತ್ತಾ?

01/05/2025
spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!
Majja Special

spa mafia: ಸ್ಪಾಗಳ ಒಡಲಲ್ಲಿ ಬಡಪಾಯಿ ಹೆಣ್ಣುಮಕ್ಕಳ ಛೀತ್ಕಾರ!

30/04/2025
pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!
Majja Special

pahalgam terror attack: ಭಾರತದ ಕಿರೀಟ ಕಾಶ್ಮೀರಕ್ಕೆ ಭಯೋತ್ಪಾದನೆಯ ಕೊಳ್ಳಿ!

30/04/2025
Next Post
ಕನ್ನಡದಲ್ಲೂ ಬಿಡುಗಡೆಯಾಯಿತು ‘ಲಿಯೋ’ ಹಾಡು

ಕನ್ನಡದಲ್ಲೂ ಬಿಡುಗಡೆಯಾಯಿತು ‘ಲಿಯೋ’ ಹಾಡು

  • Contact Form
  • Its Majja Kannada

Powered by Media One Solutions.

No Result
View All Result
  • Home
  • Majja Special
  • Entertainment
  • Lifestyle

Powered by Media One Solutions.